ತ್ರಿವಳಿ ತಲಾಖ್ ಆಯ್ತು, ಮತ್ತೀಗ ನಿಖಾ ಹಲಾಲ, ಬಹುಪತ್ನಿತ್ವ ರದ್ಧತಿಗೆ ಸಿದ್ಧತೆ

ತೀವ್ರ ವಿರೋಧದ ನಡುವೆ ತ್ರಿವಳಿ ತಲಾಖ್ ನಿಷೇಧ ಮಾಡಿದ್ದ ಕೇಂದ್ರ ಸರಕಾರವೀಗ ನಿಖಾ ಹಲಾಲ ಮತ್ತು ಬಹುಪತ್ನಿತ್ವವನ್ನು ಕ್ರಿಮಿನಲ್ ಅಪರಾಧದಡಿ ತರಲು ಸಿದ್ಧತೆ ನಡೆಸಿದೆ. ಇವೆರಡು ಪದ್ಧತಿಗಳು ಅಸಾಂವಿಧಾನಿಕ ಎಂದು ಘೋಷಿಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರ ಪರ ನಿಲ್ಲಲು ಕೇಂದ್ರ ನಿರ್ಧರಿಸಿದೆ.

from India & World News in Kannada | VK Polls https://ift.tt/2KArSa7

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...