ತಾಯಿ ಮೊಬೈಲ್‌ ಕಿತ್ತುಕೊಂಡಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗ

ಮಕ್ಕಳು ವೀಕ್ಷಿಸಬಾರದ ವೀಡಿಯೊವನ್ನು ಮಗ ವೀಕ್ಷಿಸುತ್ತಿರುವುದಕ್ಕೆ ಬೇಸತ್ತ ತಾಯಿ ಮೊಬೈಲ್‌ ಕಿತ್ತುಕೊಂಡಿದ್ದಕ್ಕಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ಗರಿಯಾದಲ್ಲಿ ನಡೆದಿದೆ.

from India & World News in Kannada | VK Polls https://ift.tt/2KuzIFt

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...