ಜಾಗತಿಕ ಪಾರಮ್ಯದ ಮಹದಾಸೆಗೆ ಚೀನಾ ತಾತ್ಕಾಲಿಕ ಬ್ರೇಕ್‌

ಏಷ್ಯಾ, ಪೂರ್ವ ಯುರೋಪ್‌ ಮತ್ತು ಆಫ್ರಿಕಾದ ಹಲವು ದೇಶಗಳಿಗೆ ಕಳೆದ ಐದು ವರ್ಷಗಳಲ್ಲಿ ಸಾವಿರಾರು ಕೋಟಿ ಡಾಲರ್‌ಗಳ ನೆರವು ನೀಡುವ ಮೂಲಕ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಪಾರಮ್ಯ ಮೆರೆಯಲು ಮುಂದಾಗಿದ್ದ ಚೀನಾ ಇದೀಗ ತನ್ನ ಮಹತ್ವಾಕಾಂಕ್ಷೆಗೆ ಬ್ರೇಕ್‌ ಹಾಕಿದೆ.

from India & World News in Kannada | VK Polls https://ift.tt/2MzFl2n

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...