ಪ್ರಧಾನಿ ಮೋದಿಗೆ ತೀವ್ರ ಜೀವ ಬೆದರಿಕೆ: ಎಸ್‌ಪಿಜಿ ರಕ್ಷಣೆಗೆ ಹೊಸ ಮಾರ್ಗಸೂಚಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ 'ಅತ್ಯಧಿಕ ತೀವ್ರತೆಯ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಅವರ ಭದ್ರತೆಗೆ ಹೊಸ ಮಾರ್ಗಸೂಚಿಗಳನ್ನು ಗೃಹಸಚಿವಾಲಯ ಬಿಡುಗಡೆ ಮಾಡಿದೆ. ವಿಶೇಷ ರಕ್ಷಣಾ ದಳದ (ಎಸ್‌ಪಿಜಿ) ಅನುಮತಿಯಿಲ್ಲದೆ ಸಚಿವರು, ಅಧಿಕಾರಿಗಳೂ ಸಹ ಪ್ರಧಾನಿಯವರ ತೀರಾ ಸನಿಹಕ್ಕೆ ಬರುವಂತಿಲ್ಲ ಎಂದು ಮಾರ್ಗಸೂಚಿ ಸ್ಪಷ್ಟಪಡಿಸಿದೆ.

from India & World News in Kannada | VK Polls https://ift.tt/2N0DxRi

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...