ಇಂದಿರಾ-ಹಿಟ್ಲರ್‌ ನಡುವೆ ಸಾಮ್ಯತೆ: ಜೇಟ್ಲಿ ವಿಶ್ಲೇಷಣೆ

ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರನ್ನು ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ ಹಿಟ್ಲರ್‌ಗೆ ಹೋಲಿಸಿರುವ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ , ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಭಾರತದ ಆಡಳಿತವನ್ನು ‘ವಂಶಪಾರಂಪರ್ಯ ಪ್ರಜಾಪ್ರಭುತ್ವ’ ವ್ಯವಸ್ಥೆಯನ್ನಾಗಿ ಪರಿವರ್ತಿಸಿದ್ದರು ಎಂದು ಆರೋಪಿಸಿದ್ದಾರೆ.

from India & World News in Kannada | VK Polls https://ift.tt/2MWgVBc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...