ಅಫ್ಘಾನಿಸ್ತಾನದ ಹಿಂದೂ, ಸಿಖ್ಖರ ಮೇಲೆ ಉಗ್ರರ ದಾಳಿ: 10 ಮಂದಿ ಬಲಿ

ಅಫ್ಘಾನಿಸ್ತಾನದ ಜಲಾಲಾಬಾದ್‌ನ ಪೂರ್ವ ಪಟ್ಟಣದಲ್ಲಿ ಸಿಖ್ಖರು ಮತ್ತು ಹಿಂದೂಗಳನ್ನು ಗುರಿಯಾಗಿಸಿ ಆತ್ಮಹತ್ಯಾ ಬಾಂಬರ್‌ ಒಬ್ಬ ನಡೆಸಿದ ದಾಳಿಗೆ ಕನಿಷ್ಠ 10 ಮಂದಿ ಬಲಿಯಾಗಿದ್ದಾರೆ.

from India & World News in Kannada | VK Polls https://ift.tt/2Ko4j8x

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...