2014ರಲ್ಲಿ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿತ್ತು: ಯುಪಿಎ ಸತ್ಯ ಮುಚ್ಚಿಟ್ಟಿತ್ತು ಎಂದ ಮೋದಿ

ಯುಪಿಎ ಸರಕಾರದ 2014ರ ಬಜೆಟ್‌ನಲ್ಲಿ ದೇಶದ ಆರ್ಥಿಕತೆಗೆ ಸಂಬಂಧಿಸಿದ ಅಂಕಿ ಅಂಶಗಳು ಸತ್ಯಕ್ಕೆ ದೂರವಾಗಿತ್ತು. ಒಂದು ವೇಳೆ ಅಂದಿನ ವಾಸ್ತವವನ್ನು ಸರಕಾರ ಬಹಿರಂಗಪಡಿಸಿದ್ದರೆ, ಇಡೀ ದೇಶದ ಅರ್ಥವ್ಯವಸ್ಥೆಯೇ ದಿವಾಳಿಯಾಗುತ್ತಿತ್ತು ಎಂಬ ಆಘಾತಕಾರಿ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

from India & World News in Kannada | VK Polls https://ift.tt/2KHpCkM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...