ಅನಂತ್‌ ಬರ್ತ್‌ಡೇಗೆ ಮೋದಿ ಮೆಚ್ಚುಗೆಯ ಗಿಫ್ಟ್‌

ಕೇಂದ್ರ ಸಂಸದೀಯ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತಕುಮಾರ್‌ ಅವರು ಭಾನುವಾರ ಜನ್ಮದಿನ ಆಚರಿಸಿಕೊಂಡಿದ್ದು, ಪ್ರಧಾನಿ ಸೇರಿದಂತೆ ಗಣ್ಯಾತಿಗಣ್ಯರಿಂದ ಶುಭಾಶಯಗಳ ಸುರಿಮಳೆಯಾಗಿದೆ.

from India & World News in Kannada | VK Polls https://ift.tt/2LCBUbc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...