ಮತ್ಸರದಿಂದ ಮೈದುನನ ಕೊಲೆ

ಕಳೆದ ಶನಿವಾರ ನಗರದ ಗಾರ್ಡನ್ ರೀಚ್‌ನಲ್ಲಿ ನಡೆದ 8 ವರ್ಷದ ಬಾಲಕನ ಸಾವಿನ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದ್ದು, ಆತನ ಅತ್ತಿಗೆಯೇ ಕೊಲೆಗೈದಿದ್ದಾಳೆ ಎಂಬುದು ಬೆಳಕಿಗೆ ಬಂದಿದೆ.

from India & World News in Kannada | VK Polls https://ift.tt/2lQWDwA

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...