ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಪತಿ ಪಾಕಿಸ್ತಾನ ಮಾಜಿ ನಾಯಕ ಶೋಯಿಬ್ ಮಲಿಕ್, ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಕಳೆದ ಎಪ್ರಿಲ್ ತಿಂಗಳಲ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಈ ದಂಪತಿಯರು ಪ್ರಕಟಿಸಿದ್ದರು.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2NdRTxF