ಚರ್ಚ್‌ಗಳಲ್ಲಿ ‘ಪಾಪ ನಿವೇದನೆ’ ನಿಷೇಧಕ್ಕೆ ಆಗ್ರಹ

ದೇಶಾದ್ಯಂತ ಚರ್ಚ್‌ಗಳಲ್ಲಿ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಚರ್ಚ್‌ಗಳಲ್ಲಿ ಆಚರಣೆಯಲ್ಲಿರುವ 'ತಪ್ಪೊಪ್ಪಿಗೆ' ಪದ್ಧತಿಯನ್ನು ನಿಷೇಧಿಸಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗ ಆಗ್ರಹಿಸಿದೆ.

from India & World News in Kannada | VK Polls https://ift.tt/2vbNOC2

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...