ನಿರೀಕ್ಷಣಾ ಜಾಮೀನಿಗೆ ಶಶಿ ತರೂರ್‌ ಮೊರೆ

ಪತ್ನಿ ಸುನಂದಾ ಪುಷ್ಕರ್‌ ಸಾವಿನ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ನಿರೀಕ್ಷಣಾ ಜಾಮೀನು ಕೋರಿ ಮಂಗಳವಾರ ದಿಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

from India & World News in Kannada | VK Polls https://ift.tt/2KNArOO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...