ಚಿಟಿಕೆ ಹೊಡೆಯುವಷ್ಟರಲ್ಲಿ ಸಿಎಂ ಆಗಬಲ್ಲೆ: ಹೇಮ ಮಾಲಿನಿ

‘ನಾನು ಬಯಸಿದರೆ ಯಾವ ಘಳಿಗೆಯಲ್ಲಾದರೂ ಮುಖ್ಯಮಂತ್ರಿಯಾಗಬಲ್ಲೆ. ಈ ಹುದ್ದೆ ಪಡೆಯುವುದು ಚಿಟಿಕೆ ಹೊಡೆದಷ್ಟೇ ಸುಲಭ. ಆದರೆ ವೈಯಕ್ತಿಕ ಸ್ವಾತಂತ್ರ್ಯ ಬಲಿಕೊಟ್ಟು ಆ ಪದವಿ ಪಡೆಯುವುದು ನನಗೆ ಇಷ್ಟವಿಲ್ಲ,’’ ಎಂದು ನಟಿ, ಸಂಸದೆ ಹೇಮ ಮಾಲಿನಿ ಹೇಳಿದ್ದಾರೆ.

from India & World News in Kannada | VK Polls https://ift.tt/2AgMIuw

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...