ಮೋದಿ ಮೇಲಿನ ದ್ವೇಷಕ್ಕಾಗಿ, ನನ್ನನ್ನು ಸೋಲಿಸಲು ವಿಪಕ್ಷಗಳು ಒಂದಾಗಿವೆ: ಪ್ರಧಾನಿ ಮೋದಿ

ನನ್ನನ್ನು ಒಟ್ಟಾರೆಯಾಗಿ ಸೋಲಿಸಬೇಕು, ಅದೇ ವಿಪಕ್ಷಗಳ ಗುರಿ. ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಲು ವಿಪಕ್ಷಗಳೆಲ್ಲವೂ ಮಹಾಮೈತ್ರಿಯ ಹೆಸರಿನಲ್ಲಿ ಒಟ್ಟಾಗಿವೆ. ಆದರೆ ಅವರ ಪ್ರಯತ್ನ ಕೈಗೂಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

from India & World News in Kannada | VK Polls https://ift.tt/2tSazLh

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...