ರಾಹುಲ್‌ ನಾಟಕಕಾರ ಬಾಲಿವುಡ್‌ಗೆ ಹೋಗಬಹುದು: ರಾಜನಾಥ್ ಸಿಂಗ್

ರಾಹುಲ್ ಗಾಂಧಿಗೆ ರಾಜಕೀಯವಾಗಿ ದ್ವೇಷ ಹೊರತುಪಡಿಸಿದರೆ, ಸೂಕ್ತ ದಾಖಲೆ ಇಟ್ಟುಕೊಂಡು ಆರೋಪ ಮಾಡಲು ಬರುವುದಿಲ್ಲ. ಅವರ ಆರೋಪಗಳಿಂದ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಹಾನಿಯಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

from India & World News in Kannada | VK Polls https://ift.tt/2msHAcS

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...