ಸಿಗರೇಟ್ ಸೇದಬೇಡ ಎಂದಿದ್ದಕ್ಕೆ ತಮ್ಮನ ಕೊಲೆ

ಸ್ಮೋಕ್ ಮಾಡಬೇಡ ಎಂದಿದ್ದಕ್ಕೆ ಅಣ್ಣನೊಬ್ಬ ತಮ್ಮನನ್ನೇ ಕೊಲೆಗೈದ ಹೇಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ ನಡೆದಿದ್ದು, ಬಹಳ ತಡವಾಗಿ ಬೆಳಕಿಗೆ ಬಂದಿದೆ.

from India & World News in Kannada | VK Polls https://ift.tt/2mCVrxb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...