ಲೋಕಸಭೆಯಲ್ಲಿ ರಾಹುಲ್ ವರ್ತನೆಗೆ ಗರಂ ಆದ ಸುಮಿತ್ರಾ ಮಹಾಜನ್

ಕೇಂದ್ರ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಸಂದರ್ಭ ಪ್ರಧಾನಿ ಮೋದಿ ಮತ್ತು ಎನ್‌ಡಿಎ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಭಾಷಣದ ಮಧ್ಯೆ ಪ್ರಧಾನಿ ಮೋದಿ ಅವರನ್ನು ಆಲಂಗಿಸಿದ್ದಕ್ಕೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಗರಂ ಆಗಿದ್ದಾರೆ.

from India & World News in Kannada | VK Polls https://ift.tt/2zUcpka

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...