ಒಂದೇ ಆಸ್ಪತ್ರೆಯ 16 ದಾದಿಯರು ಏಕಕಾಲದಲ್ಲಿ ಗರ್ಭಿಣಿ!

ಅಮೆರಿಕದ ಅರಿಜೋನಾ ರಾಜ್ಯದ ಮೆಸ್ಸಾದಲ್ಲಿರುವ ಬ್ಯಾನರ್‌ ಡೆಸರ್ಟ್‌ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಕರ್ತವ್ಯ ನಿರ್ವಹಿಸುವ ಒಟ್ಟು 16 ದಾದಿಯರು ಏಕಕಾಲದಲ್ಲಿ ಗರ್ಭಿಣಿಯಾಗಿರುವ ಆಶ್ಚರ್ಯಕರ ಘಟನೆ ವರದಿಯಾಗಿದೆ.

from India & World News in Kannada | VK Polls https://ift.tt/2BGzTKP

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...