ಜನರೇಷನ್ ಗ್ಯಾಪ್‌ನಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ 2014ರ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಾಗಿತ್ತು ಎಂದು ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಜನರೇಷನ್ ನೆಕ್ಸ್ಟ್ ವರ್ಸಸ್ ಓಲ್ಡ್ ಗಾರ್ಡ್ ನಡುವಿನ ಘರ್ಷಣೆ ಹಾಗೂ ಯುಪಿಎ ಸರಕಾರದ ಸಂಘಟನಾತ್ಮಕ ಅವ್ಯವಸ್ಥೆಯಿಂದಾಗಿ ಚುನಾವಣೆಯಲ್ಲಿ ಸೋಲಲು ಪ್ರಮುಖ ಕಾರಣ ಎಂದು ಸಹ ರಾಹುಲ್ ಹೇಳಿದ್ದಾರೆ.
from India & World News in Kannada | VK Polls https://ift.tt/2LsRJ3w