ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯ ತಿದ್ದಿದ ಚಿತ್ರಗಳನ್ನು ಸಹ ಮಾಧ್ಯಮಗಳು ಪ್ರಕಟಿಸುವಂತಿಲ್ಲ: ಸುಪ್ರೀಂಕೋರ್ಟ್‌

ಅತ್ಯಾಚಾರಕ್ಕೊಳಗಾಗಿರುವ ಅಪ್ರಾಪ್ತ ಸಂತ್ರಸ್ಥೆಯ ತಿದ್ದಿದ ಚಿತ್ರಗಳನ್ನು ಮಾಧ್ಯಮಗಳು ಪ್ರಕಟಣೆ ಅಥವಾ ಪ್ರಸಾರ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಸಂತ್ರಸ್ಥೆಯ ಗೌಪ್ಯತೆಯನ್ನು ರಕ್ಷಿಸಲು ಇದು ಅಗತ್ಯ ಎಂದು ಕೋರ್ಟ್ ತಿಳಿಸಿದೆ. ಅಲ್ಲದೆ, ಬಿಹಾರದ ಆಶ್ರಯ ಮನೆಯಲ್ಲಿ ಅತ್ಯಾಚಾರಕ್ಕೊಳಗಾದ ಆರೋಪಕ್ಕೊಳಗಾಗಿರುವ ಬಾಲಕಿಯರ ಚಿತ್ರಗಳು ಹಾಗೂ ಸಂದರ್ಶನ ಮಾಡದಂತೆ ಸಹ ಮಾಧ್ಯಮಗಳಿಗೆ ನಿರ್ಬಂಧಿಸಿದೆ.

from India & World News in Kannada | VK Polls https://ift.tt/2OHgrjx

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...