ರಷ್ಯಾದಿಂದ ಶಸ್ತ್ರಾಸ್ತ್ರ ಖರೀದಿ: ಭಾರತಕ್ಕೆ ವಿಧಿಸಿದ್ದ ನಿರ್ಬಂಧ ತೆರವು

ಮಿತ್ರ ದೇಶ ರಷ್ಯಾದಿಂದ ಶಸ್ತ್ರಾಸ್ತ್ರಗಳನ್ನು ಖರೀದಿಸದಂತೆ ಭಾರತದ ಮೇಲೆ ಹೇರಿದ್ದ ನಿರ್ಬಂಧಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಸಂಸತ್ತು 'ನ್ಯಾಷನಲ್‌ ಡಿಫೆನ್ಸ್‌ ಆಥರೈಜೇಷನ್‌ ಆ್ಯಕ್ಟ್' (ಎನ್‌ಡಿಎಎ) ವಿಧೇಯಕವನ್ನು ಅಂಗೀಕರಿಸಿದೆ.

from India & World News in Kannada | VK Polls https://ift.tt/2vuUlb3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...