ಮಾರಲು ತಂದ ಕುರಿ ಕರಿನಾಯಿ ಆಗಿ ಬದಲಾಯ್ತು, ಅದು ಹೇಗೆ?

ಉತ್ತರ ಪ್ರದೇಶದ ಕಾನ್ಪುರ ನಗರದಲ್ಲೊಂದು ಸ್ವಾರಸ್ಯಕರ ಪ್ರಕರಣ ಬೆಳಕಿಗೆ ಬಂದಿದೆ. ವಂಚಕನೊಬ್ಬ ಕುರಿ ಮಾರಲು ಬಂದವನ ಕೈಗೆ ನಾಯಿಯನ್ನು ಹಿಡಿಸಿ ಕುರಿಯೊಂದಿಗೆ ಪಲಾಯನ ಮಾಡಿದ್ದು , ನೊಂದ ವ್ಯಾಪಾರಿ ನ್ಯಾಯ ದೊರಕಿಸಿ ಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.

from India & World News in Kannada | VK Polls https://ift.tt/2Ld8zmH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...