ಪುನೀತ್‌ ಸಿನಿಮಾ ರಿಲೀಸ್‌ಗೆ ಕಾದಿರುವ ಮಲೆಯಾಳಿ ಬೆಡಗಿ

ಪುನೀತ್‌ಗೆ ನಾಯಕಿಯಾಗಿ ನಟಿಸುವ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿರುವ ನಟಿ ಅನುಪಮಾ ಪರಮೇಶ್ವರನ್‌ ಲುಕ್‌ ರಿವೀಲ್‌ ಆಗಿದೆ. ಕಣ್ಣಿಗೆ ಕನ್ನಡಕ ಹಾಕಿಕೊಂಡು ಸಂಪ್ರದಾಯಸ್ಥ ಹುಡುಗಿಯಾಗಿ ಅವರು ಕಾಣಿಸಿಕೊಂಡಿದ್ದಾರೆ.

from Sandalwood News: Kannada Cinema, Film, Movie Reviews News | Vijaya Karnataka https://ift.tt/2OEO7hC

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...