ಪಾಕಿಸ್ತಾನದ ನೂತನ ನಿಯೋಜಿತ ಪ್ರಧಾನಿ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರಕ್ಕೆ ಪ್ರಧಾನಿ ಮೋದಿಯನ್ನು ಆಹ್ವಾನಿಸುವ ಬಗ್ಗೆ ಅಲ್ಲಿನ ಸರಕಾರ ಇನ್ನೂ ಒಪ್ಪಿಗೆ ನೀಡಿಲ್ಲ. ಆದರೆ, ಪಾಕಿಸ್ತಾನ ತೆಹ್ರೀಕ್ - ಇ - ಇನ್ಸಾಫ್ ಪಕ್ಷ ಈಗಾಗ್ಲೇ ಬಾಲಿವುಡ್ ಹಾಗೂ ಭಾರತದ ಕ್ರಿಕೆಟ್ನ ಕೆಲ ಖ್ಯಾತನಾಮರಿಗೆ ಆಹ್ವಾನ ಕೊಟ್ಟಿದೆ. ಆಗಸ್ಟ್ 11 ರಂದು ಪಾಕ್ನ ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಕ್ಷದ ವತಿಯಿಂದ ಆಹ್ವಾನ ನೀಡಲಾಗಿದೆ.
from India & World News in Kannada | VK Polls https://ift.tt/2vu60Hf
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...