ಬಂಗಲೆಗೆ ಹಾನಿ: ಅಖಿಲೇಶ್‌ ವಿರುದ್ಧ ಕ್ರಮ

ಮುಖ್ಯಮಂತ್ರಿಯಾಗಿದ್ದಾಗ ವಾಸಿಸುತ್ತಿದ್ದ ಬಂಗಲೆಯನ್ನು ತೆರವುಗೊಳಿಸುವ ವೇಳೆ ಹಾನಿ ಮಾಡಿದ್ದಕ್ಕಾಗಿ ಅಖಿಲೇಶ್‌ ಯಾದವ್‌ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಸರಕಾರ ಎಚ್ಚರಿಸಿದೆ.

from India & World News in Kannada | VK Polls https://ift.tt/2vykwNR

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...