ರಾಮ ಮಂದಿರ ನಿರ್ಮಾಣಕ್ಕೂ ಸುಗ್ರೀವಾಜ್ಞೆ ತನ್ನಿ: ಶಿವಸೇನೆ ಆಗ್ರಹ

ತ್ರಿವಳಿ ತಲಾಕ್‌ ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುವ ಕಾನೂನು ತಕ್ಷಣಕ್ಕೆ ಜಾರಿಗೆ ಬರುವಂತೆ ಸುಗ್ರೀವಾಜ್ಞೆ ಹೊರಡಿಸಿದ ಕೇಂದ್ರ ಸರಕಾರದ ನಿಲುವನ್ನು ಸ್ವಾಗತಿಸಿರುವ ಶಿವಸೇನೆಯು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರದಲ್ಲೂ ಇದೇ ನಿಲುವು ತಾಳುವಂತೆ ಒತ್ತಾಯಿಸಿದೆ.

from India & World News in Kannada | VK Polls https://ift.tt/2xBL0zl

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...