ವಾರಾಣಾಸಿಯಲ್ಲಿ ಶಾಲಾ ಮಕ್ಕಳ ಜತೆ ಪ್ರಧಾನಿ ಮೋದಿ ಹುಟ್ಟು ಹಬ್ಬದಾಚರಣೆ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 68ನೇ ಹುಟ್ಟುಹಬ್ಬವನ್ನು ಇಂದು ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಾಸಿಯಲ್ಲಿ ಶಾಲಾ ಮಕ್ಕಳ ಜತೆ ಆಚರಿಸಿಕೊಳ್ಳಲಿದ್ದಾರೆ.

from India & World News in Kannada | VK Polls https://ift.tt/2NTjmrs

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...