ಬಾಲಕಿಗೆ ಚಾಕ್ಲೇಟ್ ಆಸೆ ತೋರಿಸಿ ಕೈ ಎಳೆದ ಆರೋಪ: ದಲಿತ ಬಾಲಕನ ಬೆತ್ತಲೆ ಮೆರವಣಿಗೆ

13 ವರ್ಷದ ದಲಿತ ಬಾಲಕನೊಬ್ಬ ಮೇಲವರ್ಗದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಕೈ ಹಿಡಿದು ಎಳೆದನೆಂಬ ಕಾರಣಕ್ಕೆ ಯುವತಿಯ ಸಂಬಂಧಿಕರು ಆತನನ್ನು ಥಳಿಸಿ, ಬೆತ್ತಲೆ ಮೆರವಣಿಗೆ ಮಾಡಿರುವ ಘಟನೆ ಮಹಾರಾಷ್ಟ್ರದ ಜಿಲ್ಲೆಯ ಅಜರಾ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

from India & World News in Kannada | VK Polls https://ift.tt/2OP2xLS

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...