ಪುತ್ರಿಯ ಪ್ರಿಯಕರನ ಜನನಾಂಗ ಕತ್ತರಿಸಿದ ತಂದೆ

ತನ್ನ ಮಗಳ ಜತೆ ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದ ಬಾಲಕನನ್ನು ನೋಡಿದ ವ್ಯಕ್ತಿಯು ಆತನನ್ನು ಥಳಿಸಿ ಜನನಾಂಗಗಳನ್ನು ಕತ್ತರಿಸಿ ಹಾಕಿರುವ ಘಟನೆ ಗೋರಖ್‌ಪುರದಲ್ಲಿ ನಡೆದಿದೆ.

from India & World News in Kannada | VK Polls https://ift.tt/2xpfPYv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...