ಚಿಕ್ಕಂದಿನಿಂದ ನನಗೆ ಅಸ್ತಮಾ ಇದೆ: ಪ್ರಿಯಾಂಕಾ ಚೋಪ್ರಾ

ಗ್ಲೋಬಲ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಹಲವಾರು ವರ್ಷಗಳಿಂದ ಅಸ್ತಮಾದಿಂದ ಬಳಲುತಿರುವುದಾಗಿ ತಿಳಿಸಿದ್ದು ಈ ಮೂಲಕ ತನ್ನ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ತನಗೆ ಅಸ್ತಮಾ ಇರುವ ಸಂಗತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

from Sandalwood News: Kannada Cinema, Film, Movie Reviews News | Vijaya Karnataka https://ift.tt/2pfhefI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...