'ಕಿಕ್‌', ಮಂಪರಿನಲ್ಲಿ ತೇಲಾಡಲು ಹಾವಿನಿಂದ ಕಚ್ಚಿಸಿಕೊಳ್ಳುತ್ತಿರುವ ಭೂಪರು..!

ಕಿಕ್‌ಗಾಗಿ ಹಲವರು ಮಾದಕ ವಸ್ತುಗಳಿಗೆ ಮೊರೆಹೋಗುತ್ತಾರೆ. ಆದರೆ, ರಾಜಸ್ಥಾನದ ಇಬ್ಬರು ವ್ಯಕ್ತಿಗಳು ನಾಗರಹಾವುಗಳನ್ನು ತಂದು ಅವುಗಳಿಂದ ಕಚ್ಚಿಸಿಕೊಳ್ಳುತ್ತಿದ್ದಾರಂತೆ. ಯಾಕೆಂದರೆ, ಸಾಮಾನ್ಯ ಮಾದಕ ಪದಾರ್ಥಗಳು ಅವರಿಗೆ ಹೆಚ್ಚು ಕಿಕ್ ಕೊಡುತ್ತಿಲ್ಲ ಎಂದು ಈ ರೀತಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

from India & World News in Kannada | VK Polls https://ift.tt/2QtfBHO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...