ಗೇಟ್ ತೆರೆಯದ್ದಕ್ಕೆ ಕೈ ಕಟ್‌

ರೈಲ್ವೆ ಲೆವೆಲ್‌ ಕ್ರಾಸಿಂಗ್‌ನ ಗೇಟು ತೆರೆಯಲು ನಿರಾಕರಿಸಿದ ಕಾವಲುಗಾರನ ಕೈಗಳನ್ನೇ ಕತ್ತರಿಸಿದ ಘಟನೆ ಉತ್ತರ ದಿಲ್ಲಿಯ ನರೇಲಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ.

from India & World News in Kannada | VK Polls https://ift.tt/2QEZMhu

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...