ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಪ್ರಕರಣ: ಉನ್ನತ ಪೀಠಕ್ಕೆ ವರ್ಗಾಯಿಸಬೇಕೇ ಬೇಡವೇ ಎಂಬುದು ಇಂದು ನಿರ್ಧಾರ

ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗವಲ್ಲವೆಂದು 1994ರಲ್ಲಿ ನೀಡಿದ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಸಂವಿಧಾನ ಪೀಠಕ್ಕೆ ವರ್ಗಾಯಿಸಬೇಕೆ ಅಥವಾ ಬೇಡವೇ ಎಂಬುದು ನಿರ್ಧಾರವಾಗಲಿದೆ

from India & World News in Kannada | VK Polls https://ift.tt/2IiOYBB

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...