ನೇತಾಜಿಗೇನಾಯಿತೆಂದು ತಿಳಿದುಕೊಳ್ಳುವ ಹಕ್ಕು ಜನರಿಗಿದೆ: ಮಮತಾ ಬ್ಯಾನರ್ಜಿ

1945ರಲ್ಲಿ ತೈವಾನ್‌ನಲ್ಲಿ ನಡೆದ ವಿಮಾನ ದುರಂತದ ಬಳಿಕ ನೇತಾಜಿ ಸುಭಾಶ್ಚಂದ್ರ ಬೋಸ್ ಅವರಿಗೇನಾಯಿತು ಎಂದು ತಿಳಿದುಕೊಳ್ಳುವ ಹಕ್ಕು ದೇಶದ ಜನರಿಗಿದೆ, ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಹೇಳಿದ್ದಾರೆ.

from India & World News in Kannada | VK Polls https://ift.tt/2D8mdZu

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...