ಬೆಲೆ ಏರಿಕೆ: ನವ ದಂಪತಿಗೆ ಪೆಟ್ರೋಲ್ ಉಡುಗೊರೆ ಕೊಟ್ಟ ಸ್ನೇಹಿತರು

ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ನವವಿವಾಹಿತ ದಂಪತಿಗೆ ಸ್ನೇಹಿತರು ಪೆಟ್ರೋಲ್ ಉಡುಗೊರೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

from India & World News in Kannada | VK Polls https://ift.tt/2My8vi9

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...