ತ್ರಿವಳಿ ತಲಾಖ್ ಶಿಕ್ಷಾರ್ಹ ಅಪರಾಧ: ಸುಗ್ರೀವಾಜ್ಞೆಗೆ ಸಚಿವ ಸಂಪುಟ ಅಸ್ತು

ಸಂಸತ್‍ನ ಎರಡೂ ಸದನಗಳಲ್ಲಿ ಅನುಮೋದನ ಪಡೆಯಲು ವಿಫಲವಾದ ಬಳಿಕ ತ್ರಿವಳಿ ತಲಾಖ್ ಶಿಕ್ಷಾರ್ಹ ಅಪರಾಧ ಎಂಬ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ಸೂಚಿಸಿದೆ.

from India & World News in Kannada | VK Polls https://ift.tt/2QG0pr1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...