ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಕೊಲೆ ಚಾಟಿಂಗ್‌, ಇಬ್ಬರ ಸೆರೆ

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಕೊಲೆ ಮಾಡುವ ಬಗ್ಗೆ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಚರ್ಚೆ ನಡೆಸಿದ ಇಬ್ಬರನ್ನು ಉತ್ತರಾಖಂಡ ಪೊಲೀಸರು ಬಂಧಿಸಿದ್ದಾರೆ.

from India & World News in Kannada | VK Polls https://ift.tt/2QEAEHA

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...