ಚೆನ್ನೈ ಸಮೀಪ ಹಳಿತಪ್ಪಿದ ಗೂಡ್ಸ್‌ ರೈಲು: ಕಂಟೈನರ್ ಉರುಳಿ ವ್ಯಕ್ತಿ ಸಾವು

ಚೆನ್ನೈನ ಅಂಬತ್ತೂರ್‌ನಲ್ಲಿ ಗೂಡ್ಸ್‌ ರೈಲು ಹಳಿ ತಪ್ಪಿದಾಗ, ಅದರ ಮೇಲಿದ್ದ ಕಂಟೈನರ್‌ ಉರುಳಿ ಹಳಿಯ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಬಿದ್ದು ಆತ ಮೃತಪಟ್ಟಿದ್ದಾನೆ.

from India & World News in Kannada | VK Polls https://ift.tt/2RiJACU

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...