ವಿಶ್ವದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ: ನಾಳೆಯಿಂದ ಸಂಚಾರಕ್ಕೆ ಮುಕ್ತ

ನಿರ್ಮಾಣ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಪ್ರಗತಿ ಪಥದತ್ತ ಮುನ್ನುಗ್ಗುತ್ತಿರುವ ಚೀನಾ ಪರ್ಲ್‌ ರಿವರ್‌ ಡೆಲ್ಟಾ ಸಮುದ್ರ ತೀರದಲ್ಲಿ ವಿಶ್ವದ ಅತಿ ಉದ್ದದ ಸೇತುವೆ ನಿರ್ಮಿಸಿದೆ. ಈ ಸೇತುವೆಗಿಂದು ಉದ್ಘಾಟನೆ ಭಾಗ್ಯ ಸಿಕ್ಕಿದೆ.

from India & World News in Kannada | VK Polls https://ift.tt/2R9LgO5

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...