ಶಬರಿಮಲೆ ಸಂಪ್ರದಾಯದ ವಿಚಾರದಲ್ಲಿ ಯಾರೂ ಮೂಗು ತೂರಿಸಬಾರದು: ರಜನೀಕಾಂತ್

ಪ್ರತಿ ದೇಗುಲಕ್ಕೆ ತನ್ನದೇ ಆದ ರೀತಿ ನೀತಿಗಳಿರುತ್ತವೆ, ಅವರ ಸಂಪ್ರದಾಯವನ್ನು ಅವರು ಪಾಲಿಸಬೇಕಾಗುತ್ತದೆ. ಆದರೆ ಅದಕ್ಕೆ ಅಡ್ಡಿಪಡಿಸುವುದು ಸರಿಯಲ್ಲ. ಸಂಪ್ರದಾಯ ಮತ್ತು ಆಚರಣೆಯನ್ನು ಎಲ್ಲರೂ ಗೌರವಿಸಬೇಕು ಎಂದು ರಜನೀಕಾಂತ್ ಅಭಿಪ್ರಾಯಪಟ್ಟಿದ್ದಾರೆ.

from India & World News in Kannada | VK Polls https://ift.tt/2EISNBU

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...