'ಹಿಂದೂಗಳೆಲ್ಲ ಬಿಜೆಪಿಗೆ ಮತ ಹಾಕಬೇಕು' ಎಂದಿದ್ದ ಸಚಿವನ ವಿರುದ್ಧ ಎಫ್‌ಐಆರ್‌

ದೇಶದ ಹಲವು ರಾಜ್ಯಗಳಲ್ಲಿ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರ ಮತ ಬೇಟೆ ಮುಂದುವರಿದಿದೆ. ಈ ಹಿನ್ನೆಲೆ ಜಾತಿ ಓಲೈಕೆ ರಾಜಕಾರಣವೂ ಜೋರಾಗಿದ್ದು, ಇದೇ ಆರೋಪದಡಿ ರಾಜಸ್ಥಾನದ ಸಚಿವನೊಬ್ಬನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

from India & World News in Kannada | VK Polls https://ift.tt/2EPam3q

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...