ಮಧ್ಯ ಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಪರ ಬುಕ್ಕಿಗಳ ಒಲವು; ರಾಜಸ್ಥಾನದಲ್ಲಿ ಮತ್ತೆ ಕಾಂಗ್ರೆಸ್ ಕಮ್‌ಬ್ಯಾಕ್‌?

ಉತ್ತರ ಭಾರತದ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವಂತೆ ಚುನಾವಣೆಯಲ್ಲಿ ಗೆಲ್ಲುವುದು ಯಾರು ಎಂಬ ಲೆಕ್ಕಾಚಾರಗಳು ಶುರುವಾಗಿದೆ. ಇದೇ ರೀತಿ ಬಾಜಿ ಮಾರುಕಟ್ಟೆಯಲ್ಲೂ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎಂಬ ಲೆಕ್ಕಾಚಾರ ಜೋರಾಗ್ತಿದೆ. ಪ್ರಮುಖವಾಗಿ ಮಧ್ಯ ಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಆಡಳಿತಾರೂಢ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆಯಾ ಅಥವಾ ಕಳೆದುಕೊಳ್ಳಲಿದೆಯಾ ಎಂಬುದು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ.

from India & World News in Kannada | VK Polls https://ift.tt/2StjMVc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...