Sardar Patel Statue: ಏಕತೆಯ ಪ್ರತಿಮೆ ಉದ್ಘಾಟನೆ: 4,000 ಪೊಲೀಸರು, 20 ಡ್ರೋನ್‌ಗಳಿಂದ ಕಣ್ಗಾವಲು

ದೇಶದ ಏಕತೆಯ ಸಂಕೇತವಾದ 'ಉಕ್ಕಿನ ಮನುಷ್ಯ' ಮಾಜಿ ಪ್ರಧಾನಿ ಸರ್ದಾರ್‌ ವಲ್ಲಭಭಾಯಿ ಪಟೇಲ್ ಅವರ ಬೃಹತ್ ಪ್ರತಿಮೆಯ ಅನಾವರಣದ ಹಿನ್ನೆಲೆಯಲ್ಲಿ ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ.

from India & World News in Kannada | VK Polls https://ift.tt/2SxP0KO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...