ರ‍್ಯಾಲಿ ನಿಲ್ಲಿಸಿದರೆ 25 ಲಕ್ಷ ರೂ. ಆಫರ್: ಕಾಂಗ್ರೆಸ್ ವಿರುದ್ಧ ಓವೈಸಿ ಆರೋಪ

ಆರೋಪಕ್ಕೆ ಸಾಕ್ಷಿಯಾಗಿ ಆಡಿಯೋ ಕೂಡ ಇದ್ದು, ಅಗತ್ಯವಿದ್ದಲ್ಲಿ ಬಹಿರಂಗಪಡಿಸುವುದಾಗಿ ಓವೈಸಿ ಹೇಳಿದ್ದಾರೆ. ಆದರೆ 25 ಲಕ್ಷ ರೂ. ಆಫರ್ ಮಾಡಿರುವ ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸಲು ಓವೈಸಿ ನಿರಾಕರಿಸಿದ್ದಾರೆ.

from India & World News in Kannada | VK Polls https://ift.tt/2QSXpHy

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...