ಪಂಜಾಬ್‌ನ ಅಮೃತಸರದಲ್ಲಿ ಧಾರ್ಮಿಕ ಸಭೆ ವೇಳೆ ಸ್ಫೋಟ: 3 ಸಾವು, ಹಲವರಿಗೆ ಗಾಯ

ಪಂಜಾಬ್‌ನ ಅಮೃತಸರದಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಇನ್ನು, ಉಗ್ರರ ಕೈವಾಡವಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಇಬ್ಬರು ಮುಸುಕುಧಾರಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾಋಎ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ.

from India & World News in Kannada | VK Polls https://ift.tt/2OPfeWb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...