ಬೆಂಗಳೂರಿನಲ್ಲಿಂದು ಪೆಟ್ರೋಲ್ ಬೆಲೆ ₹77.72

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಜಾರುಹಾದಿಯಲ್ಲೇ ಮುಂದುವರಿದಿದ್ದು, ಅದಕ್ಕನುಗುಣವಾಗಿ ದೇಶೀಯ ಮಾರುಕಟ್ಟೆಯಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಳಿಕೆಯಾಗಿವೆ.

from India & World News in Kannada | VK Polls https://ift.tt/2K8AYvt

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...