8 ಗಂಟೆಯಲ್ಲಿ 1.94 ಲಕ್ಷ ರೂ ದಂಡ ವಸೂಲಿ: ಮಹಿಳಾ ಟಿಕೆಟ್‌ ಕಲೆಕ್ಟರ್‌ ಕಾರ್ಯಾಚರಣೆ

ಮುಂಬಯಿ ವಲಯದ ಮಹಿಳಾ ಟಿಕೆಟ್‌ ಕಲೆಕ್ಟರ್‌ ಜಾಗೃತಿ ಚಂಪನೇರಿ ಈ ಕಾರ್ಯಾಚರಣೆ ನಡೆಸಿದ್ದು, ನಾಲ್ಕು ರೈಲುಗಳಲ್ಲಿ ಮಿಂಚಿನ ತಪಾಸಣೆ ನಡೆಸಿ 184 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

from India & World News in Kannada | VK Polls https://ift.tt/2qMbE5f

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...