Bigg Boss 6, 15th November, Day 25: ಮನೆಯಲ್ಲಿ ಜಯಶ್ರೀ ಕಣ್ಣೀರ ಕೋಡಿ

ಏನೋ ಕಾರಣಕ್ಕೆ ಮೌನಕ್ಕೆ ಶರಣಾಗಿದ್ದ ಅಕ್ಷತಾ ಮತ್ತು ರಾಕೇಶ್ ನಡುವೆ ಕಣ್ಣಾಮುಚ್ಚಾಲೆ ನಡೆಯುತ್ತಿದೆಯಾ? ರಾಕೇಶ್ ಮತ್ತು ಅಕ್ಷತಾ ನಡುವೆ ಕೆಲದಿನಗಳಿಂದ ನಡೆಯುತ್ತಿದ್ದ ಮೌನಕ್ಕೆ ಇಂದು ತೆರೆಬಿತ್ತು. ಇಬ್ಬರೂ ಮನಬಿಚ್ಚಿ ಮಾತನಾಡಿಕೊಂಡರು.

from Sandalwood News: Kannada Cinema, Film, Movie Reviews News | Vijaya Karnataka https://ift.tt/2QL8bPV

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...