ಅಯೋಧ್ಯೆಯಲ್ಲಿ ನಾವು ಭಯದಿಂದ ಬದುಕುತ್ತಿದ್ದೇವೆ: ಮುಸ್ಲಿಮರು

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರವಾಗಿ ಹಲವು ಹಿಂದೂ ಸಂಘಟನೆಗಳು ಸಭೆಗಳನ್ನು ಮಾಡಲು ಮುಂದಾಗಿರುವುದರಿಂದ ಹಲವು ಜನ ಇಲ್ಲಿ ಸೇರುತ್ತಿದ್ದಾರೆ. ಇದರಿಂದಾಗಿ, ನಾವು ಭಯಭೀತರಾಗೇ ಬದುಕುತ್ತಿದ್ದೇವೆ ಎಂದು ಸ್ಥಳೀಯ ಮುಸ್ಲಿಮರು ಹೇಳಿಕೊಂಡಿದ್ದಾರೆ.

from India & World News in Kannada | VK Polls https://ift.tt/2z6jSda

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...