ದಂಗೆಯಲ್ಲಿ ಇಬ್ಬರು ಸಿಖ್ಖರನ್ನು ಹತ್ಯೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ದಿಲ್ಲಿ ನ್ಯಾಯಾಲಯವು ಒಬ್ಬರಿಗೆ ಮರಣ ದಂಡನೆ, ಇನ್ನೊಬ್ಬರಿಗೆ ಆಜೀವ ಜೈಲು ಶಿಕ್ಷೆ ವಿಧಿಸಿದ ಮಾರನೇ ದಿನವೇ ಶಿರೋಮಣಿ ಅಕಾಲಿದಳ ಮುಖ್ಯಸ್ಥರಾಗಿರುವ ಬಾದಲ್ ಈ ಹೇಳಿಕೆ ನೀಡಿದ್ದಾರೆ.
from India & World News in Kannada | VK Polls https://ift.tt/2DPeoHV